Anganwadi Job: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ, ಮಿನಿ ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.
ಚಿತ್ರದುರ್ಗ ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 215 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ, ಮಿನಿ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಬೇಕಾಗುವ ಮಾಹಿತಿ, ಹುದ್ದೆ ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಪ್ರಮುಖ ದಿನಾಂಕಗಳು, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಸೇರಿದಂತೆ ಸಂಪೂರ್ಣ ವಿವರವನ್ನು ಕೆಳಗೆ ನೀಡಲಾಗಿದೆ.
ಒಟ್ಟು ಹುದ್ದೆಗಳ ಸಂಖ್ಯೆ: 215
ಉದ್ಯೋಗದ ಸ್ಥಳ: ಚಿತ್ರದುರ್ಗ
ಹುದ್ದೆ ಹೆಸರು:
ಅಂಗನವಾಡಿ ಕಾರ್ಯಕರ್ತೆ: 63
ಅಂಗನವಾಡಿ ಸಹಾಯಕಿ: 149
ಮಿನಿ ಅಂಗನವಾಡಿ ಸಹಾಯಕಿ: 03
ಹುದ್ದೆಗಳ ಮಾಹಿತಿ:
ಭರಮಸಾಗರ ಶಿಶು ಅಭಿವೃದ್ಧಿ ಯೋಜನೆ: ಒಟ್ಟು 29
ಅಂಗನವಾಡಿ ಕಾರ್ಯಕರ್ತೆ: 08
ಅಂಗನವಾಡಿ ಸಹಾಯಕಿ: 21
WCD Chitradurga Recruitment 2024 :
ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿ: 15
ಅಂಗನವಾಡಿ ಕಾರ್ಯಕರ್ತೆ:03
ಅಂಗನವಾಡಿ ಸಹಾಯಕಿ: 12
ಚಳ್ಳಕೆರೆ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿ: 46
ಅಂಗನವಾಡಿ ಕಾರ್ಯಕರ್ತೆ: 16
ಅಂಗನವಾಡಿ ಸಹಾಯಕಿ: 30
ಹಿರಿಯೂರು ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿ: 40
ಅಂಗನವಾಡಿ ಕಾರ್ಯಕರ್ತೆ:04
ಮಿನಿ ಅಂಗನವಾಡಿ ಕಾರ್ಯಕರ್ತೆ: 01
ಅಂಗನವಾಡಿ ಸಹಾಯಕಿಯರ: 35
ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿ: 24
ಅಂಗನವಾಡಿ ಕಾರ್ಯಕರ್ತೆ: 09
ಮಿನಿ ಅಂಗನವಾಡಿ ಕಾರ್ಯಕರ್ತೆ: 01
ಅಂಗನವಾಡಿ ಸಹಾಯಕಿ: 14
ಇದನ್ನೂ ಓದಿ: ರಿಲಯನ್ಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ 2 ಲಕ್ಷ ರೂ. ವಿದ್ಯಾರ್ಥಿವೇತನ
ಹೊಸದುರ್ಗ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿ: 42
ಮುಖ್ಯ ಅಂಗನವಾಡಿ ಕಾರ್ಯಕರ್ತೆ: 18
ಮಿನಿ ಅಂಗನವಾಡಿ ಕಾರ್ಯಕರ್ತೆ: 01
ಅಂಗನವಾಡಿ ಸಹಾಯಕಿ: 23
ಮೊಳಕಾಲ್ಕೂರು ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿ: 19
ಮುಖ್ಯ ಅಂಗನವಾಡಿ ಕಾರ್ಯಕರ್ತೆ: 05
ಅಂಗನವಾಡಿ ಸಹಾಯಕಿಯರ: 14
WCD Chitradurga Recruitment 2024 ಶೈಕ್ಷಣಿಕ ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ: ದ್ವೀತಿಯ ಪಿಯುಸಿ / ಡಿಪ್ಲೊಮ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಅಂಗನವಾಡಿ ಸಹಾಯಕಿ: 10ನೇ ತರಗತಿ ಉತ್ತೀರ್ಣರಾಗಿಬೇಕು.
ಇದನ್ನೂ ಓದಿ: ಗೂಗಲ್ ಪೇ ಮೂಲಕ 1 ಲಕ್ಷ ರೂ. ವರೆಗೆ ತ್ವರಿತ ಲೋನ್ ಪಡೆಯಿರಿ…! ಸಂಪೂರ್ಣ ಮಾಹಿತಿ ಇಲ್ಲಿದೆ
ವಯೋಮಿತಿ:
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ, ಮಿನಿ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು. 35 ವರ್ಷ ವಯೋಮಿತಿ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ವರ್ಗದ ಅಭ್ಯರ್ಥಿಗಳಿಗೆ: 3ವರ್ಷ
SC & ST ಪ್ರವರ್ಗ-1 ಅಭ್ಯರ್ಥಿಗಳಿಗೆ: 5 ವರ್ಷ
ವೇತನ ಶ್ರೇಣಿ:
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ, ಮಿನಿ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ INR 6000 to 15000 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ:
ಈ ಮೇಲಿನ ಹುದ್ದೆಗಳನ್ನು ಅಭ್ಯರ್ಥಿಗಳ ವಿದ್ಯಾರ್ಹತೆಯಲ್ಲಿ ಪಡೆ ಅಂಕಗಳನ್ನು ಆಧಾರಿಸಿ ಮೆರಿಟ್ ಲಿಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 30-07-2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31-08-2024
WCD Chitradurga Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: karnemakaone.kar.nic.in