ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ : WCD Davanagere Recruitment 2025

WhatsApp Group Join Now
Telegram Group Join Now

WCD Davanagere Recruitment 2025: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಾವಣಗೆರೆ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ & ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 25 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Anganwadi Teacher ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಒಟ್ಟು ಹುದ್ದೆಗಳ ಸಂಖ್ಯೆ: 243
ಹುದ್ದೆ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ
ಉದ್ಯೋಗದ ಸ್ಥಳ: ದಾವಣಗೆರೆ (ಕನಾ೯ಟಕ)

WCD Davanagere Recruitment 2025 ಹುದ್ದೆಗಳ ವಿವರ: 

ಅಂಗನವಾಡಿ ಕಾರ್ಯಕರ್ತೆಯರು: 30
ಅಂಗನವಾಡಿ ಸಹಾಯಕಿಯರು: 213

ಉದ್ಯೋಗ ಸ್ಥಳಕಾರ್ಯಕರ್ತೆಯರುಸಹಾಯಕಿಯರು
ದಾವಣಗೆರೆ0598
ಹರಿಹರ0544
ಹೊನ್ನಾಳಿ0226
ಹೊನ್ನಾಳಿ0308
ಜಗಳೂರು1537

ಶೈಕ್ಷಣಿಕ ಅರ್ಹತೆ :
ಅಂಗನವಾಡಿ ಕಾರ್ಯಕರ್ತೆ: ಅಜಿ೯ ಸಲ್ಲಿಸಲು ಅಭ್ಯಾಥಿ೯ಗಳು ದ್ವಿತೀಯ ಪಿಯುಸಿ ಪೂರ್ಣಗೊಳಿಸಿರಬೇಕು. ಹಾಗೂ 10ನೇ ತರಗತಿಯಲ್ಲಿ ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕನ್ನಡ ಭಾಷೆಯನ್ನು ಓದಿರಬೇಕು.
ಅಂಗನವಾಡಿ ಸಹಾಯಕಿ: ಅಜಿ೯ ಸಲ್ಲಿಸಲು ಅಭ್ಯಾಥಿ೯ಗಳು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾಹತೆ೯ ಪೂರ್ಣಗೊಳಿಸಿರಬೇಕು.

ವಯೋಮಿತಿ: 
ಅಜಿ೯ ಸಲ್ಲಿಸುವ ಅಭ್ಯರ್ಥಿಗಳು ವಯೋಮಿತಿ ಕನಿಷ್ಠ 19 ಆಗಿರಬೇಕು. ಹಾಗೂ ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯಸ್ಸಿನ ಸಡಿಲಿಕೆ ನೀಡಲಾಗಿದೆ.

ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ : ಯಾವುದೇ ನಿಗದಿತ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 26, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 25, 2025

WCD Davanagere Recruitment 2025 ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ಓದಲು: ಇಲ್ಲಿ ಕ್ಲಿಕ್‌ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್‌ ಮಾಡಿ
ವೆಬ್‌ಸೈಟ್‌ ವಿಳಾಸ: karnemakaone.kar.nic.in

ಈ ಸುದ್ದಿಯನ್ನೂ ಓದಿ: ಅಂಗನವಾಡಿ ಟೀಚರ್ ಹುದ್ದೆಗಳ ನೇಮಾಕಾತಿ

ಈ ಸುದ್ದಿಯನ್ನೂ ಓದಿ: ಸಹಾಯಕ ವ್ಯವಸ್ಥಾಪಕರು ಹುದ್ದೆಗಳ ನೇಮಕಾತಿ

Leave a Comment