734 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನೇಮಕಾತಿ | WCD Hassan Anganwadi Recruitment 2024

WhatsApp Group Join Now
Telegram Group Join Now

WCD Hassan Anganwadi Recruitment 2024: ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಂಗನವಾಡಿ ಕಾರ್ಯಕರ್ತೆ & ಸಹಾಯಕಿಯರು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಅಗತ್ಯ ಮಾಹಿತಿ, ಹುದ್ದೆ ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ, ವಿದ್ಯಾರ್ಹತೆ, ವೇತನ, ಪ್ರಮುಖ ದಿನಾಂಕಗಳು, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ ಸೇರಿದಂತೆ ಸಂಪೂರ್ಣ ವಿವರವನ್ನು ಕೆಳಗೆ ನೀಡಲಾಗಿದೆ.

ಹುದ್ದೆ ಹೆಸರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು

ಒಟ್ಟು ಹುದ್ದೆಗಳ ಸಂಖ್ಯೆ : 734

ಹುದ್ದೆಗಳ ಮಾಹಿತಿ:
ಅಂಗನವಾಡಿ ಕಾರ್ಯಕರ್ತೆಯರು: 168
ಅಂಗನವಾಡಿ ಸಹಾಯಕಿಯರು: 566

ಕರ್ತವ್ಯ ಸ್ಥಳ : ಹಾಸನ ಜಿಲ್ಲೆ (ಕರ್ನಾಟಕ)

WCD Hassan Anganwadi Recruitment 2024 ಉದ್ಯೋಗ ಸ್ಥಳ :

ಹಾಸನ:

  • ಅಂಗನವಾಡಿ ಕಾರ್ಯಕರ್ತೆಯರು: 17
  • ಅಂಗನವಾಡಿ ಸಹಾಯಕಿಯರು: 74

ಚನ್ನರಾಯಪಟ್ಟಣ:

  • ಅಂಗನವಾಡಿ ಕಾರ್ಯಕರ್ತೆಯರು: 39
  • ಅಂಗನವಾಡಿ ಸಹಾಯಕಿಯರು: 103

ಹೊಳೆನರಸೀಪುರ:

  • ಅಂಗನವಾಡಿ ಕಾರ್ಯಕರ್ತೆಯರು: 27
  • ಅಂಗನವಾಡಿ ಸಹಾಯಕಿಯರು: 61

ಬೇಲೂರು:

  • ಅಂಗನವಾಡಿ ಕಾರ್ಯಕರ್ತೆಯರು: 07
  • ಅಂಗನವಾಡಿ ಸಹಾಯಕಿಯರು: 82

ಸಕಲೇಶಪುರ:

  • ಅಂಗನವಾಡಿ ಕಾರ್ಯಕರ್ತೆಯರು: 15
  • ಅಂಗನವಾಡಿ ಸಹಾಯಕಿಯರು: 46

ಆಲೂರು:

  • ಅಂಗನವಾಡಿ ಕಾರ್ಯಕರ್ತೆಯರು: 01
  • ಅಂಗನವಾಡಿ ಸಹಾಯಕಿಯರು: 24

ಅರಸೀಕೆರೆ:

  • ಅಂಗನವಾಡಿ ಕಾರ್ಯಕರ್ತೆಯರು: 45
  • ಅಂಗನವಾಡಿ ಸಹಾಯಕಿಯರು: 126

ಅರಕಲಗೂಡು:

  • ಅಂಗನವಾಡಿ ಕಾರ್ಯಕರ್ತೆಯರು: 17
  • ಅಂಗನವಾಡಿ ಸಹಾಯಕಿಯರು: 50

ಶೈಕ್ಷಣಿಕ ಅರ್ಹತೆ Qualification :
ಅಂಗನವಾಡಿ ಕಾರ್ಯಕರ್ತೆಯರು: ದ್ವೀತಿಯ ಪಿಯುಸಿ ಉತ್ತೀರ್ಣರಾಗಿರಬೇಕು.
ಅಂಗನವಾಡಿ ಸಹಾಯಕಿ: 10 ನೇ ತರಗತಿ ಮತ್ತು ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 19 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

WCD Hassan Anganwadi Recruitment 2024 ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳಿಗನುಸಾರ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ದಾಖಲೆಗಳು :

  1. ಜನನ ಪ್ರಮಾಣ ಪತ್ರ
  2. S.S.L.C.ಅಂಕಪಟ್ಟಿ
  3. ನೇಮಕಾತಿಗೆ ನಿಗದಿಪಡಿಸಿದ ವಿದ್ಯಾರ್ಹತೆಯ ಅಂಕಪಟ್ಟಿ
  4. ವಾಸಸ್ಥಳ ದೃಢೀಕರಣ ಪತ್ರ
  5. ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
  6. ವಿಧವಾ ಅಭ್ಯರ್ಥಿಗಳು ಪತಿಯ ಮರಣ ಪ್ರಮಾಣ ಪತ್ರ ಮತ್ತು ವಿಧವಾ ಪ್ರಮಾಣ ಪತ್ರ
  7. ಅಂಗವಿಕಲತೆ ಪ್ರಮಾಣಪತ್ರ
  8. ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ)

ಅರ್ಜಿ ಶುಲ್ಕ :
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು :
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 08, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04- 09- 2024

WCD Hassan Anganwadi Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸ: Karnatakaone.kar.nic.in

  1. RBI ನಿಂದ ಯುಪಿಐ ಬಳಕೆದಾರರಿಗೆ ಹೊಸ ಗುಡ್ ನ್ಯೂಸ್
  2. ಭಾರತೀಯ ಸೇನಾ ಪಡೆಯಲ್ಲಿ ಲೆಫ್ಟಿನೆಂಟ್ ಹುದ್ದೆಗಳ ನೇಮಕಾತಿ
  3. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನೇಮಕಾತಿ ಪದವಿ ಪಾಸಾದವರು ಅರ್ಜಿ ಸಲ್ಲಿಸಿ 
WhatsApp Group Join Now
Telegram Group Join Now

Leave a Comment