ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ 857 ಹುದ್ದೆಗಳ ನೇಮಕಾತಿ : WCD Hassan Recruitment 2025 Apply Online

WhatsApp Group Join Now
Telegram Group Join Now

WCD Hassan Anganwadi Recruitment 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಹಾಸನ ಜಿಲ್ಲೆಯಾದ್ಯಂತ ಎಲ್ಲ ತಾಲ್ಲೂಕುಗಳಲ್ಲಿ ಖಾಲಿಯಿರುವ ಅಂಗನವಾಡಿ ಸಹಾಯಕಿ ಹಾಗೂ ಕಾರ್ಯಕರ್ತೆಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ, (Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ನೇಮಕಾತಿ ಪ್ರಾಧಿಕಾರ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಉದ್ಯೋಗ ಸ್ಥಳ :
ಹಾಸನ ಜಿಲ್ಲೆ (ಕನಾ೯ಟಕ)
ಹುದ್ದೆ ಹೆಸರು :
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು
ಒಟ್ಟು ಹುದ್ದೆಗಳ ಸಂಖ್ಯೆ : 857 ಹುದ್ದೆಗಳು

ಹುದ್ದೆಗಳ ವಿವರ:

ಹುದ್ದೆ ಹೆಸರುಹುದ್ದೆಗಳ ಸಂಖ್ಯೆ
ಅಂಗನವಾಡಿ ಕಾರ್ಯಕರ್ತೆಯರು202
ಅಂಗನವಾಡಿ ಸಹಾಯಕಿಯರು655

WCD Hassan Recruitment 2025 ಹುದ್ದೆಗಳ ಸಂಖ್ಯೆ:

ಉದ್ಯೋಗ ಸ್ಥಳಕಾರ್ಯಕರ್ತೆಯರುಸಹಾಯಕಿಯರು
ಹಾಸನ ತಾಲ್ಲೂಕು2093
ಚನ್ನರಾಯಪಟ್ಟಣ ತಾಲ್ಲೂಕು48123
ಹೊಳೆನರಸೀಪುರ ತಾಲ್ಲೂಕು3370
ಬೇಲೂರು ತಾಲ್ಲೂಕು1191
ಸಕಲೇಶಪುರ ತಾಲ್ಲೂಕು1353
ಆಲೂರು ತಾಲ್ಲೂಕು0425
ಅರಸೀಕೆರೆ ತಾಲ್ಲೂಕು51138
ಅರಕಲಗೂಡು ತಾಲ್ಲೂಕು2262
ಒಟ್ಟು ಹುದ್ದೆಗಳ ಸಂಖ್ಯೆ202655

ಶೈಕ್ಷಣಿಕ ವಿದ್ಯಾರ್ಹತೆ :
• ಅಂಗನವಾಡಿ ಕಾರ್ಯಕರ್ತೆ: ಕನಿಷ್ಠ 12ನೇ ತರಗತಿ ಉತ್ತಿರ್ಣರಾಗಿರಬೇಕು. ಹಾಗೂ ಎಸ್.ಎಸ್.ಎಲ್.ಸಿಯಲ್ಲಿ ಪ್ರಥಮ ಅಥವಾ ದ್ವಿತೀಯ ಭಾಷೆ ಕನ್ನಡ ಭಾಷೆಯನ್ನು ಓದಿರಬೇಕು.
• ಅಂಗನವಾಡಿ ಸಹಾಯಕಿ: ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:
ಈ ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ 19 ವರ್ಷ ಆಗಿರಬೇಕು. ಹಾಗೂ ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ: 03 ವರ್ಷ
ಎಸ್‌ಸಿ/ ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ: 05 ವರ್ಷ

ಆಯ್ಕೆ ವಿಧಾನ :
ಅಜಿ೯ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕ ಮತ್ತು ಬೋನಸ್ ಅಂಕಗಳನ್ನು ಕ್ರೂಡೀಕರಿಸಿ ಮೆರೀಟ್ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕದ: ಎಲ್ಲಾ ವಗ೯ದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಬೇಕಾದ ಪ್ರಮುಖ ದಾಖಲೆ:
1. ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ / ಪಿಯುಸಿ ಅಂಕಪಟ್ಟಿ.
2. ವೈಯಕ್ತಿಕ ಕೆಲವು ವಿವರಗಳು
3. ವಿದ್ಯಾರ್ಹತೆ ಅಂಕಪಟ್ಟಿ.
4. ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
5. ಅಭ್ಯರ್ಥಿಗಳ ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.
6. ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
7. ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
8. ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.
9. ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.
10. ವಾಸಸ್ಥಳ ದೃಢೀಕರಣ ಪತ್ರ.
11. ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ.

ವೇತನ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಸೂಚನೆ ಪ್ರಕಾರ ಅಂಗನವಾಡಿ ಈ ಹುದ್ದೆಗಳಿಗೆ ಆಯ್ಕೆಯಾದವರಿಗೆ ಪ್ರತಿ ತಿಂಗಳು 10,000-15,000 ರೂಪಾಯಿವರೆಗೆ ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಮಾರ್ಚ್ 11, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 09, 2025

WCD Hassan Recruitment 2025 ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ಓದಲು: ಇಲ್ಲಿ ಕ್ಲಿಕ್‌ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್‌ ಮಾಡಿ
ವೆಬ್‌ಸೈಟ್‌ ವಿಳಾಸ: karnemakaone.kar.nic.in

ಈ ಸುದ್ದಿಯನ್ನೂ ಓದಿ: ಜಿಲ್ಲಾ ಪಂಚಾಯತ್ ನಲ್ಲಿ ಅಟೆಂಡರ್ ಹುದ್ದೆಗಳ ನೇಮಕಾತಿ ರೂ. 57550 ವೇತನ

ಈ ಸುದ್ದಿಯನ್ನೂ ಓದಿ: ಕಾಫಿ ಬೋರ್ಡ್ ಬೆಂಗಳೂರು ನೇಮಕಾತಿ 

Leave a Comment