ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಲಬುರಗಿ ಜಿಲ್ಲೆಯಾದ್ಯಂತ ಇರುವ ಶಿಶು ಅಭಿವೃದ್ಧಿ ಯೋಜನೆಗಳಡಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಲಬುರಗಿ ಕಾರ್ಯಕರ್ತೆ ಮತ್ತು ಸಹಾಯಕಿಯ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಪ್ರಮುಖ ವಿವರಗಳು ಹುದ್ದೆಗಳ ವಿವರ, ವಿದ್ಯಾರ್ಹತೆ, ವೇತನ, ವಯೋಮಿತಿ, ಅಪ್ಲಿಕೇಶನ್ ಶುಲ್ಕ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ವಿಧಾನ, ಅಧಿಕೃತ ಅಧಿಸೂಚನೆ, ಆನ್‌ಲೈನ್ ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಲಾದ ವಿವರ ಖಚಿತ ಪಡೆಸಿಕೊಂಡು ಅರ್ಜಿ ಸಲ್ಲಿಸಿ.
WCD Kalaburagi Anganwadi Worker, Helper Recruitment ಸಂಕ್ಷಿಪ್ತ ವಿವರ:
ಒಟ್ಟು ಹುದ್ದೆಗಳ ಸಂಖ್ಯೆ: 299
ಉದ್ಯೋಗದ ಸ್ಥಳ: ಕಲಬುರ್ಗಿ (ಕರ್ನಾಟಕ)
ಹುದ್ದೆಗಳ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ
ಹುದ್ದೆಗಳ ಮಾಹಿತಿ:
ಅಂಗನವಾಡಿ ಕಾರ್ಯಕರ್ತೆ: 61
ಅಂಗನವಾಡಿ ಸಹಾಯಕಿ: 238
ಶೈಕ್ಷಣಿಕ ಅರ್ಹತೆ:
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್ಎಲ್ ಸಿ, ಪಿಯುಸಿ ಮತ್ತು ಡಿಪ್ಲೋಮಾ ಪಾಸಾದ ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಲಬುರಗಿ ನೇಮಕಾತಿ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: 03 ವರ್ಷ
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ: 05 ವರ್ಷ
ವೇತನ ಶ್ರೇಣಿ:
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 6000 ರಿಂದ 10000 ರೂ. ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
WCD ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ:
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ಪಡೆದ ಅಂಕಗಳ ಆಧಾರದ ಮೇಲೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಆರಂಭಿಕ ದಿನಾಂಕ: 10-07-2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 07-08-2024
WCD Kalaburagi Anganwadi Worker Helper Recruitment ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: karnemakaone.kar.nic.in