ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ಅಡ್ಮಿನಿಸ್ಟ್ರೇಟರ್ ಹುದ್ದೆ ನೇಮಕಾತಿ | WCD Karnataka Recruitment 2024

WhatsApp Group Join Now
Telegram Group Join Now

ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ಜಿಲ್ಲೆಯ ಚಿಕ್ಕೊಡಿ ತಾಲೂಕಿನಲ್ಲಿ ಹೊಸದಾಗಿ ಆರಂಭವಾಗಿರುವ ‘ಸಖಿ’ ಒನ್ ಸ್ಟಾಪ್ ಸೆಂಟರ್ ನಲ್ಲಿ ಖಾಲಿ ಇರುವ ಸೆಂಟರ್ ಅಡ್ಮಿನಿಸ್ಟ್ರೇಟರ್, ಕೇಸ್ ವರ್ಕರ್, ಕ್ಲೀನರ್/ ಸೆಕ್ಯೂರಿಟಿ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ಜಿಲ್ಲೆಯ ಚಿಕ್ಕೊಡಿ ತಾಲೂಕಿನಲ್ಲಿ ಹೊಸದಾಗಿ ಆರಂಭವಾಗಿರುವ ‘ಸಖಿ’ ಒನ್ ಸ್ಟಾಪ್ ಸೆಂಟರ್ ನಲ್ಲಿ ಖಾಲಿ ಇರುವ ಸೆಂಟರ್ ಅಡ್ಮಿನಿಸ್ಟ್ರೇಟರ್, ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಅಗತ್ಯ ಮಾಹಿತಿ, ಹುದ್ದೆ ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ, ವಿದ್ಯಾರ್ಹತೆ, ವೇತನ, ಪ್ರಮುಖ ದಿನಾಂಕಗಳು, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ ಸೇರಿದಂತೆ ಸಂಪೂರ್ಣ ವಿವರವನ್ನು ಕೆಳಗೆ ನೀಡಲಾಗಿದೆ.

WCD Karnataka Recruitment 2024 ಸಂಕ್ಷಿಪ್ತ ವಿವರ:

ಹುದ್ದೆಗಳ ಹೆಸರು: ಕೌನ್ಸಲರ್, ಕೇಸ್ ವರ್ಕರ್

ಒಟ್ಟು ಹುದ್ದೆಗಳ ಸಂಖ್ಯೆ: 08

ಉದ್ಯೋಗದ ಸ್ಥಳ: ಚಿಕ್ಕೋಡಿ, ಬೆಳಗಾವಿ (ಕರ್ನಾಟಕ)

ಹುದ್ದೆಗಳ ಮಾಹಿತಿ:
ಕೇಸ್ ವರ್ಕರ್: 02
ಲಾಯರ್: 02
ಮಲ್ಟಿಪರ್ಪಸ್ ಕ್ಲೀನರ್/ ಸೆಕ್ಯೂರಿಟಿ: 02
ಸೆಂಟರ್ ಅಡ್ಮಿನಿಸ್ಟ್ರೇಟರ್: 01
ಕೌನ್ಸಲರ್: 01

ಹುದ್ದೆಗಳು:
(Multipurpose Cleaner/ Security: 02, Centre Administrator 01, Counsellor / Psychosocial Counseling – 01, Case Worker / Social Worker – 02, Paralegal Personnel Lawyer – 02)

ಶೈಕ್ಷಣಿಕ ಅರ್ಹತೆ Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ಕಛೇರಿಗೆ ಸಂಪರ್ಕಿಸಿ ಅರ್ಜಿ ನಮೂನೆ ಪಡೆಯಬಹುದು.

ಅರ್ಜಿ ಶುಲ್ಕ :
ಯಾವುದೇ ಅರ್ಜಿ ಸಲ್ಲಿಸಲು ಶುಲ್ಕ ಇರುವುದಿಲ್ಲ.

734 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನೇಮಕಾತಿ

ವಯೋಮಿತಿ Age limit:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಟ ವಯಸ್ಸು 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 45 ವರ್ಷ ಮೀರಿರಬಾರದು.

WCD Belagavi Recruitment 2024 ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಬೆಳಗಾವಿ ಅಧಿಸೂಚನೆ ಪ್ರಕಾರ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತಿಯುಳ್ಳ ಅಭ್ಯರ್ಥಿಗಳು ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಾಜಿ ನಗರ, ಬೆಳಗಾವಿ ಇವರಿಂದ ನಿಗದಿತ ನಮೂನೆಯ ಅರ್ಜಿ ಪಡೆದು ಭರ್ತಿ ಮಾಡಿ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ದಿನಾಂಕ : 23-08-2024 ರೊಳಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಾಜಿ ನಗರ, ಬೆಳಗಾವಿ ಇಲ್ಲಿಗೆ ಅರ್ಜಿ ಸಲ್ಲಿಸಬಹುದು.

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನೇಮಕಾತಿ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-08-2024

WCD Karnataka Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0831-2407235 ಅನ್ನು ಸಂಪರ್ಕಿಸಬಹುದಾಗಿದೆ.

ಇ-ಮೇಲ್ ವಿಳಾಸ : ddwcdbgm@yahoo.com./@gmail.com

ಪಶುಸಂಗೋಪನೆ ಇಲಾಖೆಯಿಂದ ವೆಟರ್ನರಿ ಆಫೀಸರ್ ಅಧಿಸೂಚನೆ

WhatsApp Group Join Now
Telegram Group Join Now

Leave a Comment