ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ನೇಮಕಾತಿ | WCD Kolar Recruitment Anganwadi Worker 513 Posts

WhatsApp Group Join Now
Telegram Group Join Now

(wcd recruitment) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಕೋಲಾರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

Anganwadi worker ನೇಮಕಾತಿ ಅಧಿಸೂಚನೆ ಪ್ರಮುಖ ವಿವರ, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ಮಾಹಿತಿ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನ ನೀಡಲಾಗಿದೆ.

WCD Kolar Recruitment Anganwadi Worker 513 Posts :

ಸಂಸ್ಥೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಹುದ್ದೆ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ
ಉದ್ಯೋಗದ ಸ್ಥಳ: ಕೋಲಾರ ಕರ್ನಾಟಕ
ಒಟ್ಟು ಹುದ್ದೆಗಳ ಸಂಖ್ಯೆ: 513
ಅರ್ಜಿ ಸಲ್ಲಿಸುವ ವಿಧಾನ: Online

ಹುದ್ದೆಗಳ ವಿವರಗಳು:
ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳ ಸಂಖ್ಯೆ: 120
ಅಂಗನವಾಡಿ ಸಹಾಯಕಿ ಹುದ್ದೆಗಳ ಸಂಖ್ಯೆ: 393

WCD Kolar Recruitment 2024 Eligibility Details :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ 10 ನೇ ತರಗತಿ ಹಾಗೂ 12ನೇ ತರಗತಿ ಪೂರ್ಣಗೊಳಿಸಿರಬೇಕು.

ಇದನ್ನು ಓದಿ: PDO ನೇಮಕಾತಿ 2024 ಅರ್ಜಿ ಸಲ್ಲಿಸಲು ಆರಂಭ

ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

WCD Kolar Notification ವೇತನ ಶ್ರೇಣಿ:
Wcd ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು
ಆಯ್ಕೆ ಮಾಡಲಾಗುತ್ತದೆ.

ಪಾವತಿ ಶುಲ್ಕ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

WCD Kolar Recruitment Anganwadi Worker 513 Posts Important Dates::
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 12-03-2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 19-Apr-2024

WCD Kolar Notification Important Links
ಅಧಿಸೂಚನೆ ನೋಡಲು : ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸ: karnemakaone.kar.nic.in

ಇದನ್ನು ಓದಿ: 10th ಪಾಸಾದವರಿಗೆ ಗುಪ್ತಚರ ಇಲಾಖೆಯಲ್ಲಿ ಉದ್ಯೋಗ 

Leave a Comment