ಟೀಚರ್ ಹುದ್ದೆಗಳ ನೇಮಕಾತಿ 2024 | WCD Raichur Anganwadi application 2024

WhatsApp Group Join Now
Telegram Group Join Now

WCD Raichur Anganwadi application 2024: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಯಚೂರು ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಯಚೂರು ಸಹಾಯಕಿಯರು ಹಣಕಾಸು ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

WCD Raichur Anganwadi application 2024

ಹುದ್ದೆಗಳ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ

ಉದ್ಯೋಗದ ಸ್ಥಳ: ರಾಯಚೂರು ಜಿಲ್ಲೆ (ಕರ್ನಾಟಕ)

ಒಟ್ಟು ಹುದ್ದೆಗಳ ಸಂಖ್ಯೆ: 143

ಹುದ್ದೆಗಳ ಮಾಹಿತಿ:
ಅಂಗನವಾಡಿ ಕಾರ್ಯಕರ್ತೆ: 38
ಅಂಗನವಾಡಿ ಸಹಾಯಕಿ: 105

ವಿದ್ಯಾರ್ಹತೆ:
ರಾಯಚೂರು ಜಿಲ್ಲಾ ಅಂಗನವಾಡಿ ನೇಮಕಾತಿ ಪ್ರಕಾರ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಮತ್ತು ಡಿಪ್ಲೊಮ ಪಾಸಾದ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಈ ಹುದ್ದೆಗಳಿಗೆಬಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 19 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ ವಯಸ್ಸು 35 ವರ್ಷ ಮೀರಿರಬಾರದು.

ಸ್ವಯಂ ಉದ್ಯೋಗ ಪ್ರಾರಂಭಿಸಲು 1,00,000 ರೂ. ನೇರಸಾಲ ಯೋಜನೆಗೆ ಅರ್ಜಿ ಆಹ್ವಾನಿ

ವಯೋಮಿತಿ ಸಡಿಲಿಕೆ:
ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ: 3 ವರ್ಷ
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ವರ್ಗದ ಅಭ್ಯರ್ಥಿಗಳಿಗೆ: 5 ವರ್ಷ

ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂ.8000 ರಿಂದ 15000 ವರೆಗೆ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.

ಆಧಾರ್ ಕಾರ್ಡ್ ನಲ್ಲಿ ಪೋಟೋ, ಹೆಸರು, ವಿಳಾಸ, ಈ ದಿನಾಂಕದೊಳಗೆ ತಿದ್ದುಪಡಿ ಮಾಡಲು ಕೊನೆಯ ದಿನ 

ಪ್ರಮುಖ ದಿನಾಂಕಗಳು:
ಅಧಿಸೂಚನೆ ಪ್ರಕಟಣೆಯಾದ ದಿನಾಂಕ: 31/08/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/09/2024

WCD Raichur Anganwadi application 2024 ಪ್ರಮುಖ ಲಿಂಕ್‌ಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸ: anganwadirecruit.kar.nic.in

ಸರ್ಕಾರದಿಂದ ಮಹಿಳೆಯರಿಗೆ 2.5 ಲಕ್ಷ ಸಹಾಯಧನ ಅರ್ಜಿ ಆಹ್ವಾನ

Leave a Comment