ಅಂಗನವಾಡಿ ಟೀಚರ್ ಹುದ್ದೆಗೆ ಅರ್ಜಿ ಆಹ್ವಾನ SSLC, PUC ಪಾಸ್ ಅರ್ಜಿ ಸಲ್ಲಿಸಿ | Yadgir Anganavadi Recruitment 2024

WhatsApp Group Join Now
Telegram Group Join Now

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಯಾದಗಿರಿ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Karnataka Anganavadi Recruitment ಯಾದಗಿರಿ ಜಿಲ್ಲೆಯ 4 ತಾಲೂಕು ಶಾಪುರ, ಸುರಪುರ, ಯಾದಗಿರಿ, ಗುರುಮಠಕಲ್ ತಾಲೂಕಿನ ಅಂಗನವಾಡಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ. ಯಾದಗಿರಿ ಜಿಲ್ಲೆ ಹಾಗೂ ಸ್ವ ಗ್ರಾಮಗಳಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಮಹಿಳೆಯರಿಗೆ ಇದೊಂದು
ಸುವರ್ಣ ಅವಕಾಶವಾಗಿದೆ ಅರ್ಹ ಮತ್ತು ಆಸಕ್ತರು ಇದರ ಲಾಭ ಪಡೆದುಕೊಳ್ಳಬಹುದು.

Yadgir Anganavadi Recruitment 2024:

WCD Yadgir Anganavadi ಅಧಿಸೂಚನೆ ವಿವರ:

ಒಟ್ಟು ಹುದ್ದೆಗಳ ಸಂಖ್ಯೆ: 470

ಹುದ್ದೆಗಳ ಹೆಸರು:
ಅಂಗನವಾಡಿ ಕಾರ್ಯಕರ್ತೆಯರು
ಅಂಗನವಾಡಿ ಸಹಾಯಕಿಯರು

ಉದ್ಯೋಗದ ಸ್ಥಳ: ಯಾದಗಿರಿ (ಕರ್ನಾಟಕ)

ಹುದ್ದೆಗಳ ಮಾಹಿತಿ:
ಅಂಗನವಾಡಿ ಕಾರ್ಯಕರ್ತೆಯರು: 159 ಹುದ್ದೆಗಳು
ಅಂಗನವಾಡಿ ಸಹಾಯಕಿಯರು: 311 ಹುದ್ದೆಗಳು

ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆಯರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವೀತಿಯ ಪಿಯುಸಿ ಉತ್ತೀರ್ಣರಾಗಿರಬೇಕು.

ಅಂಗನವಾಡಿ ಸಹಾಯಕಿಯರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌.ಎಸ್.ಎಲ್.ಸಿ (SSLC) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಶಹಾಪುರ ತಾಲೂಕು ಖಾಲಿ ಹುದ್ದೆಗಳ ಸಂಖ್ಯೆ:
ಅಂಗನವಾಡಿ ಕಾರ್ಯಕರ್ತೆಯರು: 48 ಹುದ್ದೆಗಳು
ಅಂಗನವಾಡಿ ಸಹಾಯಕಿಯರು: 76 ಹುದ್ದೆಗಳು

ಸುರಪುರ ತಾಲೂಕು ಖಾಲಿ ಹುದ್ದೆಗಳ ಸಂಖ್ಯೆ:
ಅಂಗನವಾಡಿ ಕಾರ್ಯಕರ್ತೆ:80 ಹುದ್ದೆಗಳು
ಅಂಗನವಾಡಿ ಸಹಾಯಕಿ: 141 ಹುದ್ದೆಗಳು

ಇದನ್ನೂ ಓದಿ: ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲಾದರೆ ! ಯಾವ ಬ್ಯಾಂಕ್‌ಗಳು ಎಷ್ಟು ದಂಡ ವಿಧಿಸುತ್ತವೆ?

ಯಾದಗಿರಿ ತಾಲೂಕು ಖಾಲಿ ಹುದ್ದೆಗಳ ಸಂಖ್ಯೆ:
ಅಂಗನವಾಡಿ ಕಾರ್ಯಕರ್ತೆ: 17 ಹುದ್ದೆಗಳು
ಅಂಗನವಾಡಿ ಸಹಾಯಕಿ: 37 ಹುದ್ದೆಗಳು

ಗುರುಮಠಕಲ್ ತಾಲೂಕು ಖಾಲಿ ಹುದ್ದೆಗಳ ಸಂಖ್ಯೆ:
ಅಂಗನವಾಡಿ ಕಾರ್ಯಕರ್ತೆಯರು: 14 ಹುದ್ದೆಗಳು
ಅಂಗನವಾಡಿ ಸಹಾಯಕಿಯರು: 57 ಹುದ್ದೆಗಳು

Yadgir Anganavadi Recruitment 2024 ವಯೋಮಿತಿ:
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಇದನ್ನೂ ಓದಿ: SBI ಬ್ಯಾಂಕ್ ವತಿಯಿಂದ 6ನೇ ತರಗತಿಯಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 70,000 ರೂ. ಸ್ಕಾಲರ್ಶಿಪ್

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಮಹಿಳಾ ಅಭ್ಯರ್ಥಿಗಳನ್ನು ಅವರು ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ತಯಾರಿಸಿ ದಾಖಲೆಗಳ ಪರಿಶೀಲನೆ ಮಾಡಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 13 ಆಗಸ್ಟ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13 ಸೆಪ್ಟೆಂಬರ್ 2024

Yadgir Anganavadi Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: karnemakaone.kar.nic.in

ಗಮನಿಸಿ:
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು.

  • ಯಾದಗಿರಿ -08473-252265/9980178168
  • ಶಾಹಾಪುರ – 08479-243254/ 9591611676
  • ಸುರಪುರ – 08443-256808/ 9449708988
  • ಗುರುಮಠಕಲ್ – 08473-225035/ 9902878603

ಇದನ್ನೂ ಓದಿ: ಅಂಚೆ ಇಲಾಖೆಯ 44,228 ಹುದ್ದೆಗಳ ಮೆರಿಟ್ ಲಿಸ್ಟ್ ಪ್ರಕಟಿಸಲಾಗಿದೆ

WhatsApp Group Join Now
Telegram Group Join Now

Leave a Comment